ದುಬೈ: ವೆಸ್ಟ್ ಇಂಡೀಸ್ ಕ್ರಿಕೆಟಿಗ, ಐಪಿಎಲ್ ನಲ್ಲಿ ಚೆನ್ನೈ ಪರ ಆಡುವ ಡ್ವಾನ್ ಬ್ರಾವೋ ಟಿ20 ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ.ನಿನ್ನೆ ಶ್ರೀಲಂಕಾ ವಿರುದ್ಧದ ಸೋಲಿನ ಬಳಿಕ ಡ್ವಾನೋ ಬ್ರಾವೋ ನಿವೃತ್ತಿ ವಿಚಾರ ಬಹಿರಂಗಪಡಿಸಿದ್ದಾರೆ. ವಿಂಡೀಸ್ ಟಿ20 ವಿಶ್ವಕಪ್ ನಲ್ಲಿ ಲೀಗ್ ಹಂತದಲ್ಲೇ ಹೊರಬೀಳಲಿದೆ.ಹೀಗಾಗಿ ಟಿ20 ವಿಶ್ವಕಪ್ ನಲ್ಲಿ ತಮ್ಮ ತಂಡದ ಅಭಿಯಾನ ಕೊನೆಗೊಂಡ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳುವುದಾಗಿ ಬ್ರಾವೋ