ಎಡ್ಜ್ ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದ ಮೂರನೇ ದಿನ ಭೋಜನ ವಿರಾಮದ ವೇಳೆಗೆ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ಕಳೆದುಕೊಂಡು ಕೇವಲ 86 ರನ್ ಗಳಿಸಿ ಸಂಕಷ್ಟಕ್ಕೀಡಾಗಿದೆ.ಇದು ಟೀಂ ಇಂಡಿಯಾ ಹಿರಿಯ ಬೌಲರ್ ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ಇಶಾಂತ್ ಶರ್ಮಾ ಕರಾಮತ್ತು. ಇಬ್ಬರೂ ತಲಾ ಮೂರು ವಿಕೆಟ್ ಕಿತ್ತು ಇಂಗ್ಲೆಂಡ್ ಗೆ ಭಾರೀ ಆಘಾತ ಉಂಟುಮಾಡಿದ್ದಾರೆ.ಮೊದಲ ಇನಿಂಗ್ಸ್ ನ