ದಿ ಓವಲ್: ಪ್ರತಿಷ್ಠಿತ ಆಶಸ್ ಟೆಸ್ಟ್ ಸರಣಿಯಯನ್ನು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ 2-2 ಅಂತರದಿಂದ ಡ್ರಾ ಮಾಡಿಕೊಂಡಿದೆ. ಇದರೊಂದಿಗೆ 47 ವರ್ಷಗಳ ಇತಿಹಾಸ ಮರುಕಳಿಸಿದೆ.ಐದನೇ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ 135 ರನ್ ಗಳ ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ 2-2 ಸರಣಿ ಸಮಬಲಗೊಂಡಿತು. ಮೊದಲ ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 294 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 329 ರನ್ ಗಳಿಸಿತು. ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 225 ಮತ್ತು