ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಇಂಗ್ಲೆಂಡ್ 6 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಮತ್ತೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆಎಲ್ ರಾಹುಲ್ ಶತಕ (108), ವಿರಾಟ್ ಕೊಹ್ಲಿ (66), ರಿಷಬ್ ಪಂತ್ (77) ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 336 ರನ್ ಪೇರಿಸಿತು. ಈ ಬೃಹತ್ ಮೊತ್ತವನ್ನು ಇಂಗ್ಲೆಂಡ್ ಸಲೀಸಾಗಿಯೇ ಬೆನ್ನತ್ತಿತ್ತು.ಆರಂಭದ ವಿಕೆಟ್