ಲಾರ್ಡ್ಸ್: ಕ್ರಿಕೆಟ್ ಕಾಶಿ ಲಾರ್ಡ್ಸ್ ಭಾನುವಾರ ರೋಚಕ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಯಿತು. ಇದೇ ಮೊದಲ ಬಾರಿಗೆ ಕ್ರಿಕೆಟ್ ಜನಕ ಇಂಗ್ಲೆಂಡ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತು.ಎರಡೂ ಪಂದ್ಯಗಳು ಸಮಬಲದ ರನ್ ಗಳಿಸಿದ್ದರಿಂದ ಸೂಪರ್ ಓವರ್ ಮೂಲಕ ಪಂದ್ಯವನ್ನು ಇಂಗ್ಲೆಂಡ್ ಗೆದ್ದು ಚಾಂಪಿಯನ್ ಎನಿಸಿಕೊಂಡಿತು. ಇದೇ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಈ ರೀತಿ ಪಂದ್ಯ ಟೈ ಆಗಿ ಕೊನೆಗೆ ಸೂಪರ್ ಓವರ್ ಜಾರಿಗೆ ಬಂದಿದ್ದು ಎನ್ನುವುದು