ಲಂಡನ್: ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡ ಹೊಸ ಇತಿಹಾಸವನ್ನೇ ರಚಿಸಿದೆ. 498 ರನ್ ಗಳ ಮೊತ್ತ ದಾಖಲಿಸುವ ಮೂಲಕ ಏಕದಿನ ಪಂದ್ಯಗಳಲ್ಲಿ ಗರಿಷ್ಠ ಮೊತ್ತ ಗಳಿಸಿದ ದಾಖಲೆ ಮಾಡಿತು.ಇದಕ್ಕೂ ಮೊದಲು ಇಂಗ್ಲೆಂಡ್ ತಂಡವೇ ಈ ದಾಖಲೆ ಹೊಂದಿತ್ತು. 2018 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 481 ರನ್ ಗಳಿಸಿದ್ದು ಈವರೆಗಿನ ದಾಖಲೆಯಾಗಿತ್ತು. ಇಂದಿನ ಪಂದ್ಯದಲ್ಲಿ 4 ವಿಕೆಟ್ ನಷ್ಟಕ್ಕೆ 498 ರನ್ ಗಳಿಸುವ ಮೂಲಕ ಇಂಗ್ಲೆಂಡ್