ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂದು ಮೊದಲ ಅವಧಿಯಲ್ಲಿ ನೀಡಿದ ಆಘಾತದಿಂದ ಚೇತರಿಸಿಕೊಂಡ ಇಂಗ್ಲೆಂಡ್ ಹೋರಾಟ ನಡೆಸುತ್ತಿದೆ.ದ್ವಿತೀಯ ದಿನದ ಊಟದ ವಿರಾಮದ ವೇಳೆಗೆ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿದೆ. 6 ನೇ ವಿಕೆಟ್ ಗೆ ಜೊತೆಯಾಗಿರುವ ಒಲಿ ಪಾಪ್ ಮತ್ತು ಜಾನಿ ಬೇರ್ ಸ್ಟೋ 77 ರನ್ ಗಳ ಜೊತೆಯಾಟವಾಡಿದ್ದಾರೆ.ಇದು ಕುಸಿತದಿಂದ ಇಂಗ್ಲೆಂಡ್ ಚೇತರಿಸಿಕೊಳ್ಳುವಂತೆ ಮಾಡಿದೆ. ಇನ್ನೂ