ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ಉಳಿಸಿಕೊಳ್ಳುವುದು ಟೀಂ ಇಂಡಿಯಾ ಪಾಲಿಗೆ ಅತೀ ದೊಡ್ಡ ಸಾಹಸವಾಗಲಿದೆ. ಇಂದು ಮೂರನೇ ದಿನ ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 432 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಬರೋಬ್ಬರಿ 354 ರನ್ ಗಳ ಬೃಹತ್ ಮುನ್ನಡೆ ಪಡೆಯಿತು.ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ ದ್ವಿತೀಯ ಇನಿಂಗ್ಸ್ ನಲ್ಲಿ 17 ರನ್ ಗಳಿಸಿದೆ. ಇನ್ನೂ 337 ರನ್