Photo Courtesy: Twitterಮೆಲ್ಬೊರ್ನ್: ಟಿ20 ವಿಶ್ವಕಪ್ 2022 ರ ಚಾಂಪಿಯನ್ ಶಿಪ್ ಕ್ರಿಕೆಟ್ ಜನಕ ಇಂಗ್ಲೆಂಡ್ ಪಾಲಾಗಿದೆ. ಈ ಮೂಲಕ 2010 ರ ಬಳಿಕ ಎರಡನೇ ಬಾರಿಗೆ ಇಂಗ್ಲೆಂಡ್ ತಂಡ ಕಿರು ಮಾದರಿ ವಿಶ್ವಕಪ್ ಗೆದ್ದುಕೊಂಡಿದೆ.ಇಂದು ಪಾಕಿಸ್ತಾನ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ 5 ವಿಕೆಟ್ ಗಳ ಜಯ ಗಳಿಸುವ ಮೂಲಕ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿತು.ಮೊದಲು ಬ್ಯಾಟಿಂಗ್ ಮಾಡಿದ ಪಾಕ್ 20 ಓವರ್ ಗಳಲ್ಲಿ 8 ವಿಕೆಟ್