ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಸ್ಟುವರ್ಟ್ ಬ್ರಾಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.ಆಷಸ್ ಟೆಸ್ಟ್ ಸರಣಿ ಅವರ ಕೊನೆಯ ಪಂದ್ಯವಾಗಿತ್ತು. ಕೊನೆಯ ಟೆಸ್ಟ್ ನ ಮೂರನೇ ದಿನದಾಟದ ಬಳಿಕ ಸ್ಟುವರ್ಟ್ ಬ್ರಾಡ್ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. 37 ವರ್ಷದ ಬ್ರಾಡ್ ಈ ಹಿಂದೆ ಟಿ20 ವಿಶ್ವಕಪ್ ನಲ್ಲಿ ಭಾರತದ ಯುವರಾಜ್ ಸಿಂಗ್ ಕೈಯಲ್ಲಿ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಚಚ್ಚಿಸಿಕೊಂಡಿದ್ದು ಕ್ರಿಕೆಟ್ ಪ್ರಿಯರಿಗೆ ಮರೆಯಲಾಗದು.ಇಂಗ್ಲೆಂಡ್