ನ್ಯಾಟಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಬೌಲಿಂಗ್ ವಿಭಾಗದಲ್ಲಿ ಭಾರೀ ಬದಲಾವಣೆ ಮಾಡಿದ ಟೀಂ ಇಂಡಿಯಾ ಅದಕ್ಕೆ ತಕ್ಕ ಬೆಲೆ ತೆತ್ತಿತ್ತು.ಕಳೆದ ಪಂದ್ಯದಲ್ಲಿ ಪಂದ್ಯ ಶ್ರೇಷ್ಠರಾಗಿದ್ದ ಭುವನೇಶ್ವರ್ ಕುಮಾರ್ ಮತ್ತು ಇನ್ನೊಬ್ಬ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಏಕಕಾಲಕ್ಕೆ ಹೊರಗಿಟ್ಟ ಟೀಂ ಇಂಡಿಯಾಕ್ಕೆ ಇಂಗ್ಲೆಂಡ್ ಬ್ಯಾಟಿಗರು ತಕ್ಕ ರೀತಿಯಲ್ಲಿ ತಿರುಗೇಟು ನೀಡಿದರು. ಅತೀ ದುಬಾರಿಯಾಗಿದ್ದು ಉಮ್ರಾನ್ ಮಲಿಕ್. ಅವರು ನಾಲ್ಕು ಓವರ್ ಗಳ ಕೋಟಾದಲ್ಲಿ