ಬ್ರಿಸ್ಟಾಲ್: ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ಇಂಗ್ಲೆಂಡ್ ವನಿತೆಯರ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತೀಯರು ಫಾಲೋ ಆನ್ ಗೆ ಸಿಲುಕಿದ್ದಾರೆ.ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 9 ವಿಕೆಟ್ ನಷ್ಟಕ್ಕೆ 396 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಈ ಮೊತ್ತ ಬೆನ್ನತ್ತಿದ ಭಾರತೀಯರು 231 ರನ್ ಗೆ ಆಲೌಟ್ ಆಯಿತು. ಇದರಿಂದಾಗಿ ಭಾರತದ ಮೇಲೆ ಆಂಗ್ಲರು ಫಾಲೋ ಆನ್ ಹೇರಿದರು.ಇದೀಗ ಎರಡನೇ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ