ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲುವುದರೊಂದಿಗೆ ಟೆಸ್ಟ್ ಚಾಂಪಿಯನ್ ಶಿಪ್ ಟೇಬಲ್ ಪಟ್ಟಿಯಲ್ಲಿ ತನ್ನ ಸ್ಥಾನ ಸುಭದ್ರಪಡಿಸಿಕೊಂಡಿದೆ.ಪ್ರಸಕ್ತಿ ಜಾರಿಯಲ್ಲಿರುವ ಟೆಸ್ಟ್ ವಿಶ್ವಕಪ್ ಅಥವಾ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತ ನಾಲ್ಕು ಸರಣಿಗಳನ್ನು ಗೆದ್ದು ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಮೂರು ಸರಣಿಗಳನ್ನು ಗೆದ್ದು ದ್ವಿತೀಯ ಸ್ಥಾನದಲ್ಲಿದೆ. ಇದೀಗ ಇಂಗ್ಲೆಂಡ್ ಕೂಡಾ ಮೂರು ಸರಣಿಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದ್ದು, ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮತ್ತು ಮೊದಲ