ಎಡ್ಜ್ ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ಎಡ್ಜ್ ಬಾಸ್ಟನ್ ನಲ್ಲಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.ಟಾಸ್ ಗೆದ್ದಿರುವ ಅತಿಥೇಯ ತಂಡದ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇದರಿಂದಾಗಿ ಟೀಂ ಇಂಡಿಯಾಕ್ಕೆ ಮೊದಲು ಬೌಲಿಂಗ್ ಮಾಡುವ ಅವಕಾಶ ಸಿಕ್ಕಿದೆ.ಭಾರತ ತಂಡದಲ್ಲಿ ಶಿಖರ್ ಧವನ್ ಮತ್ತು ಮುರಳಿ ವಿಜಯ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಕೆಎಲ್ ರಾಹುಲ್ ಗೆ ಮೂರನೇ ಕ್ರಮಾಂಕದಲ್ಲಿ ಆಡಲಿಳಿಯಲಿದ್ದಾರೆ. ಉಳಿದಂತೆ ರವಿಚಂದ್ರನ್ ಅಶ್ವಿನ್ ರೂಪದಲ್ಲಿ ಓರ್ವ