ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ನಡೆಯಲಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.