ದುಬೈ: ಯುಎಇನಲ್ಲಿ ಭಾನುವಾರ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಮತ್ತು ಪಾಕ್ ನಾಯಕ ಬಾಬರ್ ಅಜಮ್ ಮೇಲೆ ಎಲ್ಲರ ನಿರೀಕ್ಷೆಯಿದೆ.ಬಾಬರ್ ಅಜಮ್ ರನ್ನು ವಿರಾಟ್ ಕೊಹ್ಲಿಗೆ ಹೋಲಿಕೆ ಮಾಡಲಾಗುತ್ತಿದೆ. ಆದರೆ ಕೊಹ್ಲಿ ಸದ್ಯಕ್ಕೆ ಫಾರ್ಮ್ ಕೊರತೆ ಎದುರಿಸುತ್ತಿದ್ದಾರೆ. ಆದರೆ ಅಜಮ್ ಟಿ20 ಫಾರ್ಮ್ಯಾಟ್ ನಲ್ಲಿ ಅದ್ಭುತ ಬ್ಯಾಟಿಗ. ಹೀಗಾಗಿ ಇಬ್ಬರು ಬ್ಯಾಟಿಂಗ್ ಕಲಿಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.ಟೀಂ ಇಂಡಿಯಾ