ರಾಂಚಿ: ಕೂಲ್ ಕ್ಯಾಪ್ಟನ್ ಧೋನಿಗೆ ಹುಚ್ಚು ಅಭಿಮಾನಿಗಳಿದ್ದಾರೆ. ಇದೀಗ ಐಪಿಎಲ್ ನಲ್ಲಿ 5 ನೇ ಪ್ರಶಸ್ತಿ ಗೆದ್ದ ಬಳಿಕವಂತೂ ಧೋನಿ ಕ್ರೇಜ್ ಮತ್ತಷ್ಟು ಹೆಚ್ಚಾಗಿದೆ.