ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿ ಪಾಲಿಗೆ 100 ನೇ ಟೆಸ್ಟ್. ಈ ಪಂದ್ಯಕ್ಕೆ ವೀಕ್ಷಕರಿಗೆ ಅವಕಾಶವಿಲ್ಲ ಎಂದು ಬಿಸಿಸಿಐ ಘೋಷಿಸಿತ್ತು.