ಎಡ್ಜ್ ಬಾಸ್ಟನ್: ಕೆಎಲ್ ರಾಹುಲ್ ಗೆ ಟೀಂ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಸಿಕ್ಕ ಮೇಲೂ ತಕ್ಕ ಪ್ರದರ್ಶನ ಕೊಡಲು ವಿಫಲರಾಗಿದ್ದಕ್ಕೆ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಬದಲು ಈ ಪಂದ್ಯದಲ್ಲಿ ಅವಕಾಶ ಪಡೆದ ರಾಹುಲ್ ಎರಡೂ ಇನಿಂಗ್ಸ್ ಗಳಲ್ಲಿ ವಿಫಲರಾಗಿದ್ದರು. ದ್ವಿತೀಯ ಇನಿಂಗ್ಸ್ ನಲ್ಲಿ ಕೊಂಚ ಭರವಸೆ ಮೂಡಿಸಿದರಾದರೂ 13 ರನ್ ಗೆ ವಿಕೆಟ್ ಒಪ್ಪಿಸಿದರು.ಇದು ಅಭಿಮಾನಿಗಳ