ಮುಂಬೈ: ಇಂಗ್ಲೆಂಡ್ ವಿರುದ್ಧ ಸರಣಿ ಸೋಲಿನ ಬಳಿಕ ಅಭಿಮಾನಿಗಳು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ವಿರುದ್ಧ ಸಹಜವಾಗಿಯೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಅದರಲ್ಲೂ ಆರಂಭಿಕರಾಗಿ ಅವಕಾಶ ಪಡೆದೂ ಸರಿಯಾಗಿ ಬಳಸಿಕೊಳ್ಳದ ಕೆಎಲ್ ರಾಹುಲ್, ಶಿಖರ್ ಧವನ್ ಮೇಲೆ ಅಭಿಮಾನಿಗಳ ಆಕ್ರೋಶ ಹೆಚ್ಚಾಗಿದೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯುದ್ದಕ್ಕೂ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಕೆಎಲ್ ರಾಹುಲ್ ರನ್ನು ಮನೆಗೆ ಕಳುಹಿಸಿ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇಂಗ್ಲೆಂಡ್ ವಿರುದ್ಧ ದ್ವಿತೀಯ ಇನಿಂಗ್ಸ್ ನಲ್ಲಿ ರಾಹುಲ್