ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ಕ್ಯಾಪ್ಟನ್ ಕೂಲ್ ಬ್ಯಾಟಿಂಗ್ ಶೈಲಿಯ ಬಗ್ಗೆ ನೀಡಿದ ಹೇಳಿಕೆ ಧೋನಿ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದೆ. ಭಾರತ ಮತ್ತು ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಧೋನಿಯ ಬ್ಯಾಟಿಂಗ್ ಶೈಲಿ ನಿರಾಸೆ ಮೂಡಿಸಿದೆ. ಉತ್ತಮ ಪ್ರದರ್ಶನ ನೀಡಬಹುದಿತ್ತು. ಕೇದಾರ್ ಜಾಧವ್ ಮತ್ತು ಧೋನಿ ಮಧ್ಯದ ಪಾರ್ಟನರ್ಶಿಪ್ ಕೂಡಾ ನನಗೆ ಸಂತಸ ತಂದಿಲ್ಲ. ತುಂಬಾ ನಿಧಾನಗತಿಯ ಬ್ಯಾಟಿಂಗ್ ಆಗಿತ್ತು. 34 ಓವರ್ಗಳ ಸ್ಪಿನ್ ಬೌಲಿಂಗ್ ಎದುರಿಸಿ ಕೇವಲ 119 ರನ್