ರಾಜ್ ಕೋಟ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ದಿನದಾಟ ಮುಗಿಸಿ ಪೆವಿಲಿಯನ್ ಗೆ ಮರಳುತ್ತಿದ್ದ ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಬ್ಬರು ಅಡ್ಡ ಬಂದಿದ್ದಾರೆ.ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಗಳು ಭದ್ರತೆ ಮುರಿದು ಮೈದಾನಕ್ಕೆ ನುಗ್ಗಿದ್ದು ಪೆವಿಲಿಯನ್ ನತ್ತ ಸಾಗುತ್ತಿದ್ದ ವಿರಾಟ್ ಕೊಹ್ಲಿಗೆ ಅಡ್ಡ ಬಂದು ಸೆಲ್ಫೀ ಕ್ಲಿಕ್ಕಿಸಲು ಮುಂದಾಗಿದ್ದಾರೆ. ಈ ವೇಳೆ ಕೊಹ್ಲಿ ಅವರತ್ತ ಕೈ ಬೀಸಿ ಅತ್ತ ಸರಿಯುವಂತೆ ಸೂಚಿಸಿದ್ದಾರೆ.ತಕ್ಷಣ ಭದ್ರತಾ