Photo Courtesy: Twitterಬೆಂಗಳೂರು: ರಸ್ತೆ ಅಪಘಾತದ ಬಳಿಕ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಈಗ ಪ್ರದರ್ಶನ ಪಂದ್ಯವೊಂದರಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಹೊಡೆಬಡಿಯ ಆಟಕ್ಕೆ ಹೆಸರುವಾಸಿಯಾಗಿರುವ ರಿಷಬ್ ಸದ್ಯಕ್ಕೆ ಎನ್ ಸಿಎಸ್ ನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಇದೀಗ ಎನ್ ಸಿಎನಲ್ಲಿ ಬ್ಯಾಟಿಂಗ್ ಮತ್ತು ಕೀಪಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ಅಪಘಾತ ನಡೆದು ಕಾಲಿಗೆ ಶಸ್ತ್ರಚಿಕಿತ್ಸೆಗೊಳಗಾದರೂ ಶೀಘ್ರದಲ್ಲೇ ಚೇತರಿಸಿಕೊಂಡು