Photo Courtesy: Twitterಕೋಲ್ಕೊತ್ತಾ: ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ತಮ್ಮ ಸಹ ಆಟಗಾರ ಯಶಸ್ವಿ ಜೈಸ್ವಾಲ್ ಗಾಗಿ ಮಾಡಿದ ಕೆಲಸಕ್ಕೆ ಟ್ವಿಟರಿಗರು ಕೊಂಡಾಡಿದ್ದಾರೆ.ನಿನ್ನೆ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ಗೆಲುವಿಗೆ ಒಂದು ರನ್ ಬೇಕಾಗಿದ್ದಾಗ ಸಂಜು ಬ್ಯಾಟಿಂಗ್ ಎಂಡ್ ನಲ್ಲಿದ್ದರು. ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ಯಶಸ್ವಿ ಜೈಸ್ವಾಲ್ ಗೆ ಶತಕ ಗಳಿಸಲು 6 ರನ್ ಬೇಕಾಗಿತ್ತು. ಈ ವೇಳೆ