ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋತ ಬಳಿಕ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಅಭಿಮಾನಿಗಳ ಆಕ್ರೋಶ ಮಿತಿ ಮೀರಿದೆ.ಇದುವರೆಗೆ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲಲಾಗದ ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ ಅಭಿಮಾನಿಗಳು ವಿವಿಧ ಮೆಮೆಗಳ ಮೂಲಕ ತಪರಾಕಿ ನೀಡಿದ್ದಾರೆ. ಡ್ಯಾನ್ಸ್ ಮಾಡಿದ್ರೆ, ಮೈದಾನದಲ್ಲಿ ಕಿತ್ತಾಡಿದ್ರೆ ಟ್ರೋಫಿ ಬರಲ್ಲ ಎಂದು ಕೊಹ್ಲಿ ಫೈನಲ್ಸ್ ನಲ್ಲಿ ಡ್ಯಾನ್ಸ್ ಮಾಡಿ ಪ್ರೇಕ್ಷಕರನ್ನು ರಂಜಿಸಿದ್ದನ್ನೇ ವ್ಯಂಗ್ಯ ಮಾಡಿದ್ದಾರೆ.ಇನ್ನು,