Photo Courtesy: Twitterಮುಂಬೈ: ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ಸ್ಥಾನಕ್ಕೆ ರೋಹಿತ್ ಶರ್ಮಾರನ್ನು ಕಿತ್ತೊಗೆದು ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಿದ್ದಕ್ಕೆ ಅಭಿಮಾನಿಗಳು ಸಿಟ್ಟಾಗಿದ್ದಾರೆ.ರೋಹಿತ್ ರಿಂದ ನಾಯಕತ್ವ ಕಸಿದುಕೊಂಡು ಹಾರ್ದಿಕ್ ಪಾಂಡ್ಯಗೆ ಪಟ್ಟಕಟ್ಟಲಾಗಿದೆ. ಇದಕ್ಕಾಗಿ ರೋಹಿತ್ ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.ರೋಹಿತ್ ರಿಂದ ನಾಯಕತ್ವ ಕಿತ್ತುಕೊಂಡಿದ್ದಕ್ಕೆ ನಿಮಗೆ ನಾಚಿಕೆಯಾಗಬೇಕು ಎಂದು ಹಿಡಿಶಾಪ ಹಾಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಶೇಮ್ ಆನ್ ಮುಂಬೈ ಇಂಡಿಯನ್ಸ್ ಎಂಬ ಹ್ಯಾಶ್ ಟ್ಯಾಗ್