Photo Courtesy: Twitterಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಟೆನಿಸ್ ತಾರೆ ಸಾನಿಯಾ ಮಿರ್ಜಾರನ್ನು ಮೆಂಟರ್ ಆಗಿ ಆಯ್ಕೆ ಮಾಡಿದ್ದು ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ.ಸಾಮಾನ್ಯವಾಗಿ ಕ್ರಿಕೆಟ್ ತಂಡದ ಮೆಂಟರ್ ಆಗಿ ಕ್ರಿಕೆಟಿಗರನ್ನೇ ಆಯ್ಕೆ ಮಾಡಲಾಗುತ್ತದೆ. ಆದರೆ ಟೆನಿಸ್ ತಾರೆಯಾಗಿರುವ ಸಾನಿಯಾರನ್ನು ಆಯ್ಕೆ ಮಾಡಿರುವ ಆರ್ ಸಿಬಿ ನಡೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ.ಕೆಲವರು ಈ ನಡೆಯನ್ನು ಟೀಕಿಸಿದ್ದಾರೆ. ಸಾನಿಯಾಗೂ ಕ್ರಿಕೆಟ್ ಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. ಟೆನಿಸ್ ನಲ್ಲಿ