ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಟೀಂ ಇಂಡಿಯಾದಲ್ಲಿ ಆರಂಭಿಕ ಸ್ಥಾನ ಪಡೆದೂ ಕಳಪೆ ಮೊತ್ತಕ್ಕೆ ಔಟಾಗಿದ್ದಕ್ಕೆ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ. ಭಾರತೀಯ ಕ್ರಿಕೆಟ್ ತಂಡ ತನ್ನ ಫೇಸ್ ಬುಕ್ ಪೇಜ್ ನಲ್ಲಿ ಮಳೆ ಬಂದು ಪಂದ್ಯ ನಿಂತ ಸಮಯದಲ್ಲಿ ಕೆಎಲ್ ರಾಹುಲ್ ಅಭ್ಯಾಸ ಮಾಡುವ ವಿಡಿಯೋ ಪ್ರಕಟಿಸಿತ್ತು. ಇದಕ್ಕೆ ಅಭಿಮಾನಿಗಳು ಟೀಕೆ ಮಾಡಿದ್ದಾರೆ.ಈತ ಐಪಿಎಲ್ ಗಳಲ್ಲಿ ಆಡಲು ಮತ್ತು