ಮುಂಬೈ: ಐಪಿಎಲ್ 2024 ರ ಮಿನಿ ಹರಾಜು ಪ್ರಕ್ರಿಯೆಗೆ ಮುನ್ನ ಹರಾಜಿಗೊಳಗಾಲಿರುವ ಆಟಗಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ.ಡಿಸೆಂಬರ್ 19 ರಂದು ದುಬೈನಲ್ಲಿ ಐಪಿಎಲ್ 2024 ಕ್ಕೆ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿಗೆ ಮುನ್ನ ಈಗಾಗಲೇ ಎಲ್ಲಾ ಫ್ರಾಂಚೈಸಿಗಳೂ ತಮ್ಮ ಉಳಿಸಿಕೊಳ್ಳುವ ಮತ್ತು ರಿಲೀಸ್ ಮಾಡುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿತ್ತು.ಇದೀಗ ಹರಾಜಿಗೆ ಮುನ್ನ ಹರಾಜಿಗೊಳಗಾಗಲಿರುವ ಆಟಗಾರರ ಲಿಸ್ಟ್ ರೆಡಿಯಾಗಿದೆ. ಒಟ್ಟು 333 ಆಟಗಾರರು ಹರಾಜಿಗೊಳಪಡಲಿದ್ದಾರೆ. ಈ ಪೈಕಿ