ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆರಿಸಿಕೊಂಡಿದೆ. ಈಗಾಗಲೇ ಸರಣಿ ಗೆದ್ದಿರುವ ಟೀಂ ಇಂಡಿಯಾಕ್ಕೆ ಇದು ನಾಮಕಾಸ್ಥೆ ಪಂದ್ಯವಾದರೂ ಪ್ರಬಲ ತಂಡದೊಂದಿಗೇ ಕಣಕ್ಕಿಳಿದಿದೆ. ಈ ಪಂದ್ಯಕ್ಕೆ ಭಾರತ ತಂಡ ಏಕೈಕ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.ಭುವನೇಶ್ವರ್ ಕುಮಾರ್ ಬದಲಿಗೆ ಯುವ ಆಟಗಾರ ಶ್ರಾದ್ಧೂಲ್ ಠಾಕೂರ್ ಅವಕಾಶ ಪಡೆದಿದ್ದಾರೆ. ಇದರೊಂದಿಗೆ ಕನ್ನಡಿಗ ಮನೀಶ್ ಪಾಂಡೆಗೆ ಈ ಪಂದ್ಯದಲ್ಲಾದರೂ ಅವಕಾಶ ಸಿಗಬಹುದೆಂಬ