ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 578 ರನ್ ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಮೂರನೇ ದಿನಕ್ಕೆ ಇಂಗ್ಲೆಂಡ್ ನ ಮ್ಯಾರಥಾನ್ ಇನಿಂಗ್ಸ್ ಕೊನೆಗೊಂಡಿದೆ.