ಮುಂಬೈ: ಟೆಸ್ಟ್ ಕ್ರಿಕೆಟ್ ನಲ್ಲಿ ಕಳಪೆ ಫಾರ್ಮ್ ನಿಂದಾಗಿ ಟೀಕೆಗೊಳಗಾಗಿದ್ದರೂ ಕೆಎಲ್ ರಾಹುಲ್ ಮೇಲೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ಭಾರೀ ಪ್ರೀತಿಯಿದೆ.ರಾಹುಲ್ ಇದೀಗ ಏಕದಿನ ಪಂದ್ಯದಲ್ಲಿ ಜವಾಬ್ಧಾರಿಯುತ ಆಟವಾಡಿ ಅರ್ಧಶತಕ ಗಳಿಸಿದ ಬಳಿಕ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಹೇಗಾದರೂ ಸರಿ ಅವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ಕಲ್ಪಿಸಲು ಮುಂದಾಗಿದೆ.ಹೀಗಾಗಿ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ರಾಹುಲ್ ಗೆ ವಿಕೆಟ್ ಕೀಪರ್ ಆಗಿ