ಮುಂಬೈ: ಮುಂಬರುವ ಟಿ20 ಸರಣಿಗೆ ಹಿರಿಯ ಕ್ರಿಕೆಟಿಗ ಧೋನಿಯನ್ನು ತಂಡದಿಂದ ಕೈ ಬಿಟ್ಟ ಬಗ್ಗೆ ಕೊನೆಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊನೆಗೂ ಪ್ರತಿಕ್ರಿಯಿಸಿದ್ದಾರೆ.ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಹೊಸಬರನ್ನು ತಯಾರು ಮಾಡಲು ಧೋನಿಯನ್ನು ಕೈ ಬಿಟ್ಟಿರುವುದಾಗಿ ಈಗಾಗಲೇ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹೇಳಿದ್ದರು.ಇದೀಗ ಸುದ್ದಿಗೋಷ್ಠಿಯಲ್ಲಿ ನಾಯಕ ಕೊಹ್ಲಿ ಎದುರು ಇದೇ ಪ್ರಶ್ನೆ ಬಂದಾಗ ಉತ್ತರಿಸಿದ ಅವರು ಈಗಾಗಲೇ ಆಯ್ಕೆ ಸಮಿತಿಯವರು ಈ ವಿಚಾರದ ಬಗ್ಗೆ