ಡೊಮಿನಿಕಾ: ಟೆಸ್ಟ್ ಪಂದ್ಯಗಳಲ್ಲಿ ತಾವೇಕೆ ಮುಖ್ಯ ಎನ್ನುವುದನ್ನು ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ ಸಾಬೀತುಪಡಿಸಿದರು. ಆ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ತಮ್ಮನ್ನು ತಂಡದಿಂದ ಹೊರಗಿಟ್ಟ ಮ್ಯಾನೇಜ್ ಮೆಂಟ್ ಪಶ್ಚಾತ್ತಾಪ ಪಡುವಂತೆ ಮಾಡಿದರು.ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಅಶ್ವಿನ್ ಐದು ವಿಕೆಟ್ ಕಬಳಿಸಿ ಎದುರಾಳಿಗಳನ್ನು ಮೊದಲ ಇನಿಂಗ್ಸ್ ನಲ್ಲಿ ಕೇವಲ 150 ರನ್ ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ