ಭಾರತ-ಬಾಂಗ್ಲಾ ಹೊನಲು ಬೆಳಕು ಟೆಸ್ಟ್: ನಾಲ್ಕು ದಿನದ ಟಿಕೆಟ್ ಸೋಲ್ಡ್ ಔಟ್

ಕೋಲ್ಕೊತ್ತಾ, ಬುಧವಾರ, 20 ನವೆಂಬರ್ 2019 (09:32 IST)

ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಮೊದಲ ಹೊನಲು ಬೆಳಕು ಟೆಸ್ಟ್ ಪಂದ್ಯದ ಮೊದಲ ನಾಲ್ಕು ದಿನದ ಎಲ್ಲಾ ಟಿಕೆಟ್ ಗಳು ಮಾರಾಟವಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.


 
ಜನರನ್ನು ಟೆಸ್ಟ್ ಕ್ರಿಕೆಟ್ ನತ್ತ ಆಕರ್ಷಿಸುವ ಸಲುವಾಗಿಯೇ ಹೊನಲು ಬೆಳಕು ಟೆಸ್ಟ್ ಪಂದ್ಯ ಆಯೋಜಿಸಲಾಗುತ್ತಿದೆ. ಈ ಪಂದ್ಯಕ್ಕೆ ಜನರನ್ನು ಮೈದಾನದತ್ತ ಆಕರ್ಷಿಸುವುದೇ ಒಂದು ಸವಾಲು ಎಂದು ಗಂಗೂಲಿ ಈ ಮೊದಲು ಹೇಳಿದ್ದರು.
 
ಇದೀಗ ಮೊದಲ ನಾಲ್ಕು ದಿನದ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ ಎಂದು ಪ್ರಕಟಿಸಿದ್ದಾರೆ. ಎಲ್ಲಾ ಟಿಕೆಟ್ ಗಳು ಮಾರಾಟವಾಗಿರುವುದು ನಮಗೆ ಸಂತಸ ನೀಡಿದೆ ಎಂದು ಗಂಗೂಲಿ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಹಗಲು ರಾತ್ರಿ ಟೆಸ್ಟ್ ಪಂದ್ಯದಿಂದ ಟೆಸ್ಟ್ ಕ್ರಿಕೆಟ್ ಉದ್ದಾರವಾಗದು ಎಂದ ರಾಹುಲ್ ದ್ರಾವಿಡ್

ಕೋಲ್ಕೊತ್ತಾ: ನವಂಬರ್ 22 ರಿಂದ ಈಡನ್ ಗಾರ್ಡನ್ ನಲ್ಲಿ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಸಿದ್ಧತೆ ...

news

ವೆಸ್ಟ್ ಇಂಡೀಸ್ ವಿರುದ್ಧ ತವರಿನ ಸರಣಿಗೆ ರೋಹಿತ್ ಶರ್ಮಾಗೆ ಕೊಕ್ ಸಾಧ್ಯಿತೆ

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಮುಂದಿನ ತಿಂಗಳು ನಡೆಯಲಿರುವ ಸೀಮಿತ ಓವರ್ ಗಳ ಸರಣಿಯಿಂದ ಟೀಂ ಇಂಡಿಯಾ ...

news

ಮಯಾಂಕ್ ಗೆ ಮುಂದಿನ ವರ್ಷವೇ ನಿರ್ಣಾಯಕ ಎಂದು ಸುನಿಲ್ ಗವಾಸ್ಕರ್ ಹೇಳಿದ್ಯಾಕೆ?

ಮುಂಬೈ: ಟೀಂ ಇಂಡಿಯಾ ಆರಂಭಿಕರಾಗಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಮಯಾಂಕ್ ಅಗರ್ವಾಲ್ ಗೆ ಮುಂದಿನ ...

news

ಪಿಂಕ್ ಬಾಲ್ ನಲ್ಲಿ ಆಡಲು ಭಾರತ-ಬಾಂಗ್ಲಾ ಭರ್ಜರಿ ಪ್ರಾಕ್ಟೀಸ್

ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನವಂಬರ್ 22 ರಿಂದ ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ...