ನವದೆಹಲಿ: ಭಾರತ ತಂಡದ ಮಾಜಿ ಕೋಚ್ ಹಾಗೂ 2011 ರ ವಿಶ್ವಕಪ್ ಗೆಲ್ಲುವುದಕ್ಕಾಗಿ ಭಾರತ ತಂಡಕ್ಕೆ ತರಬೇತಿ ನೀಡಿದ್ದ ಗ್ಯಾರಿ ಕರ್ಸ್ಟನ್ ಮತ್ತು ಇತ್ತೀಚೆಗೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಆಶಿಶ್ ನೆಹ್ರಾ ಇಬ್ಬರೂ ಆರ್ಸಿಬಿ ತಂಡಕ್ಕೆ ಕೋಚಿಂಗ್ ಪಾಳೆಯದಲ್ಲಿ ಸೇರಿಕೊಂಡಿದ್ದಾರೆ.