ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಯಾರೂ ಊಹಿಸಿರದ ರೀತಿಯಲ್ಲಿ ಬಿರುಗಾಳಿಯಂತೆ ಆಡಿದ ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್ ವೆಲ್ ಹೊಸ ಇತಿಹಾಸವನ್ನೇ ಬರೆದಿದ್ದಾರೆ.ಅಫ್ಘಾನಿಸ್ತಾನ ನೀಡಿದ 292 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಒಂದು ಹಂತದಲ್ಲಿ 91 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿತ್ತು. ಬಹುಶಃ ಈ ಸಂದರ್ಭದಲ್ಲಿ ಆಸೀಸ್ ಗೆಲ್ಲುತ್ತದೆ ಎಂದು ಯಾರೂ ಕನಸಿನಲ್ಲೂ ಊಹಿಸಿರಲಿಲ್ಲ. ಆದರೆ ಗ್ಲೆನ್ ಮ್ಯಾಕ್ಸ್ ವೆಲ್ ಪಂದ್ಯದ