ಎಡ್ಜ್ ಬಾಸ್ಟನ್: ಗೆಲುವು ಬೇಕೆಂದರೆ ವಿರಾಟ್ ಕೊಹ್ಲಿ ಔಟಾಗಬೇಕು! ನಿನ್ನೆಯ ದಿನದಾಟ ಮುಗಿದಾಗ ಇಂಗ್ಲೆಂಡ್ ಆಟಗಾರರ ಮಂತ್ರ ಇದುವೇ ಆಗಿತ್ತು.ಆದರೆ ಟೀಂ ಇಂಡಿಯಾ, ಅಭಿಮಾನಿಗಳು ವಿರಾಟ್ ಕೊಹ್ಲಿ ಕೊನೆಯವರೆಗೂ ಇರಲಿ ಎಂದು ಪ್ರಾರ್ಥಿಸುತ್ತಿದ್ದರು. ವಿರಾಟ್ ಕೊಹ್ಲಿಯ ಏಕಾಂಗಿ ಹೋರಾಟ ನೋಡಿ ಬಹುಶಃ ಮೈದಾನದಲ್ಲಿ ಇಂಗ್ಲೆಂಡ್ ಅಭಿಮಾನಿಗಳಿಗೂ ಈ ಅಪ್ರತಿಮ ಆಟಗಾರನ ಆಟ ನೋಡುವ ಮನಸ್ಸಾಗಿರಬಹುದು.ಆದರೆ 47 ನೇ ಓವರ್ ನಲ್ಲಿ ಬೆನ್ ಸ್ಟೋಕ್ ಎಲ್ ಬಿಡಬ್ಲ್ಯು ಬಲೆಗೆ ಕೊಹ್ಲಿ ಬಿದ್ದಾಗ