Photo Courtesy: Twitterಅಹಮ್ಮದಾಬಾದ್: ಐಪಿಎಲ್ 2023 ರ ಆರಂಭದ ಪಂದ್ಯದಲ್ಲೇ ಗುಜರಾತ್ ಟೈಟನ್ಸ್ ವಿರುದ್ಧ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಗಳ ಸೋಲು ಕಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಧೋನಿ ಪಡೆ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು. ಋತುರಾಜ್ ಗಾಯಕ್ ವಾಡ್ 92 ರನ್ ಸಿಡಿಸಿದರು.ಈ ಮೊತ್ತ ಬೆನ್ನತ್ತಿದ ಗುಜರಾತ್ ಗೆ ಆಸರೆಯಾಗಿದ್ದು ಇನ್ ಫಾರ್ಮ್ ಬ್ಯಾಟಿಗ ಶುಬ್ಮನ್