ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಐದನೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಪಂದ್ಯವಾಡಿದ ಟೀಂ ಇಂಡಿಯಾ ಯುವ ಕ್ರಿಕೆಟಿಗ ಹನುಮ ವಿಹಾರಿ ಅಪರೂಪದ ದಾಖಲೆ ಮಾಡಿದ್ದಾರೆ.ಮೊದಲ ಇನಿಂಗ್ಸ್ ನಲ್ಲಿ ಭಾರತ ತಂಡ ಒತ್ತಡದಲ್ಲಿದ್ದಾಗ ಅರ್ಧಶತಕ ಗಳಿಸಿ ಭರವಸೆ ಮೂಡಿಸಿದ್ದ ಹನುಮ ವಿಹಾರಿ ದ್ವಿತೀಯ ಇನಿಂಗ್ಸ್ ನಲ್ಲಿ ಶೂನ್ಯಕ್ಕೆ ನಿರ್ಗಮಿಸಿದರು.ಈ ಮೂಲಕ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಮತ್ತು ಶೂನ್ಯಕ್ಕೆ ಔಟಾದ ಭಾರತದ ಮೂರನೇ ಕ್ರಿಕೆಟಿಗ ಎಂಬ ದಾಖಲೆ