ಮುಂಬೈ: ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಹೇಳಿಕೆಯೊಂದಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೋಚ್ ದ್ರಾವಿಡ್ ರನ್ನು ಸಮರ್ಥಿಸಿಕೊಂಡಿದ್ದಾರೆ.ಕೊಹ್ಲಿ ಇನ್ನಷ್ಟು ದಿನ ಟೀಂ ಇಂಡಿಯಾ ಟೆಸ್ಟ್ ನಾಯಕರಾಗಿ ಮುಂದುವರಿಯಬಹುದಿತ್ತು. ಆದರೆ ಕೆಲವರಿಗೆ ಅವರು ಗೆಲ್ಲುವುದೇ ಇಷ್ಟವಿರಲಿಲ್ಲ ಎಂದು ರವಿಶಾಸ್ತ್ರಿ ಟಾಂಗ್ ಕೊಟ್ಟಿದ್ದರು. ಇದಕ್ಕೆ ತಿರುಗೇಟು ನೀಡಿರುವ ಭಜಿ, ನಾವಂತೂ ಕೊಹ್ಲಿ ಇನ್ನೂ ನಾಯಕರಾಗಿ 40 ಟೆಸ್ಟ್ ಗೆಲುವು ಕಂಡು ಯಶಸ್ವೀ ನಾಯಕನಾಗಲಿ ಎಂದೇ ಬಯಸುತ್ತಿದ್ದೆವು. ರವಿಶಾಸ್ತ್ರಿ