ನವದೆಹಲಿ: ಕ್ರಿಕೆಟಿಗ ಹರ್ಭಜನ್ ಸಿಂಗ್ ರಾಜಕೀಯ ಸೇರಲಿದ್ದಾರೆ ಎಂಬ ವದಂತಿಗಳು ನಿಜವಾಗುತ್ತಿದೆ. ಭಜಿ ಆಪ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.