ದುಬೈ: ಬೆನ್ನು ನೋವಿನಿಂದಾಗಿ ಒಮ್ಮೆ ಸ್ಟ್ರೆಚರ್ ನಲ್ಲಿ ಮಲಗಿ ಮೈದಾನ ತೊರೆದಿದ್ದ ಹಾರ್ದಿಕ್ ಪಾಂಡ್ಯ ಮರಳಿ ಕ್ರಿಕೆಟ್ ಕಣಕ್ಕೆ ಬರಲು ಸಾಕಷ್ಟು ಸಮಯ ಬೇಕಾಯಿತು.ಬಂದರೂ ಬೌಲಿಂಗ್ ಮಾಡಲಾಗುತ್ತಿರಲಿಲ್ಲ. ಆದರೆ ಈಗ ಸಂಪೂರ್ಣವಾಗಿ ಚೇತರಿಸಿಕೊಂಡ ಹಾರ್ದಿಕ್ ಪಾಂಡ್ಯ ವರ್ಷನ್ 2.0 ಎದುರಾಳಿಗಳಿಗೆ ಅಕ್ಷರಶಃ ಸಿಂಹ ಸ್ವಪ್ನರಾಗಿದ್ದಾರೆ. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಸೀಮಿತ ಓವರ್ ಗಳಲ್ಲಿ ಭಾರತದ ಪಾಲಿಗೆ ರಿಯಲ್ ಮ್ಯಾಚ್ ವಿನ್ನರ್ ಆಗಿದ್ದಾರೆ ಹಾರ್ದಿಕ್.ಇದುವರೆಗೆ ಕೇವಲ ವಿರಾಟ್ ಕೊಹ್ಲಿ, ರೋಹಿತ್