ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 50 ರನ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.ಈ ಪಂದ್ಯ ಸಂಪೂರ್ಣವಾಗಿ ಹಾರ್ದಿಕ್ ಪಾಂಡ್ಯ ಶೋ ಆಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ರೋಹಿತ್ ಶರ್ಮಾ 24, ದೀಪಕ್ ಹೂಡಾ 33, ಸೂರ್ಯಕುಮಾರ್ ಯಾದವ್ 39 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ ಬಿರುಸಿನ 51