ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಇಂದು ಜನ್ಮದಿನದ ಸಂಭ್ರಮ. ಇಂದು ಭಾರತ ತಂಡ ಅಫ್ಘಾನಿಸ್ತಾನದ ವಿರುದ್ಧ ವಿಶ್ವಕಪ್ ಪಂದ್ಯವಾಡುತ್ತಿದ್ದು, ಮೈದಾನದಲ್ಲೇ ಪಾಂಡ್ಯ ಜನ್ಮದಿನ ಆಚರಿಸಿಕೊಂಡಿದ್ದಾರೆ.