ದುಬೈ: ಪಾಕಿಸ್ತಾನ ವಿರುದ್ಧ ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಕೊನೆಯ 6 ಎಸೆತಗಳಲ್ಲಿ 7 ರನ್ ಬೇಕಾಗಿದ್ದಾಗ ಹಾರ್ದಿಕ್ ಪಾಂಡ್ಯ ತೋರಿದ್ದ ಆತ್ಮವಿಶ್ವಾಸವೇ ಟೀಂ ಇಂಡಿಯಾವನ್ನು ಗೆಲ್ಲಿಸಿತು.ಕೊನೆಯ ಓವರ್ ನ ಮೊದಲ ಎಸೆತದಲ್ಲಿ ರವೀಂದ್ರ ಜಡೇಜಾ ಔಟಾದಾಗ ಪಂದ್ಯಕ್ಕೆ ಟ್ವಿಸ್ಟ್ ಸಿಗಬಹುದೇನೋ ಎಂಬ ಆತಂಕವಿತ್ತು. ಎರಡನೇ ಬಾಲ್ ನಲ್ಲಿ ದಿನೇಶ್ ಕಾರ್ತಿಕ್ ಸಿಂಗಲ್ ತೆಗೆದು ಹಾರ್ದಿಕ್ ಗೆ ಸ್ಟ್ರೈಕ್ ನೀಡಿದರು.ಆದರೆ ಮೂರನೇ ಎಸೆತದಲ್ಲಿ ರನ್ ಬರಲಿಲ್ಲ. ಆಗ ಎಲ್ಲರ ಆತಂಕ