ಮುಂಬೈ: ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ಭಾಗಿಯಾಗುವುದು ಅನುಮಾನವಾಗಿದೆ. ಏಕದಿನ ವಿಶ್ವಕಪ್ ವೇಳೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು.ಪಾದದ ನೋವಿಗೊಳಗಾಗಿದ್ದ ಹಾರ್ದಿಕ್ ಪಾಂಡ್ಯ ಸದ್ಯಕ್ಕೆ ಪುನಶ್ಚೇತನ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಐಪಿಎಲ್ ವೇಳೆಗೆ ಫಿಟ್ನೆಸ್ ಮರಳಿ ಪಡೆಯುವುದು ಅನುಮಾನವಾಗಿದೆ.ಇತ್ತೀಚೆಗಷ್ಟೇ ಟ್ರೇಡಿಂಗ್ ವಿಂಡೋ ಮೂಲಕ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪಾಲಾಗಿದ್ದರು. ಬಳಿಕ ರೋಹಿತ್ ಶರ್ಮಾರನ್ನು ಕೆಳಗಿಳಿಸಿ ಪಾಂಡ್ಯಗೆ ನಾಯಕತ್ವ ಪಟ್ಟ ನೀಡಲಾಗಿತ್ತು. ಇದು ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.ಸದ್ಯದ ವರದಿ ಪ್ರಕಾರ ಪಾಂಡ್ಯ