ಮುಂಬೈ: ಮಹಿಳೆಯರ ಬಗ್ಗೆ ಖಾಸಗಿ ಶೋನಲ್ಲಿ ಅಸಭ್ಯವಾಗಿ ಮಾತನಾಡಿದ ತಪ್ಪಿಗೆ ನಿಷೇಧ ಶಿಕ್ಷೆಗೆ ಗುರಿಯಾಗಿರುವ ಟೀಂ ಇಂಡಿಯಾ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ವಿಚಾರಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.ಇಬ್ಬರ ವಿಚಾರಣೆಗೆ ಸುಪ್ರೀಂಕೋರ್ಟ್ ಫೆಬ್ರವರಿ 5 ರಂದು ದಿನ ನಿಗದಿಪಡಿಸಿದೆ. ಇದರಿಂದಾಗಿ ಇಬ್ಬರೂ ಕ್ರಿಕೆಟಿಗರ ಐಪಿಎಲ್ ಮತ್ತು ವಿಶ್ವಕಪ್ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ.ತನಿಖೆಯಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂಬುದರ ಮೇಲೆ ಇವರ ಭವಿಷ್ಯವೂ ನಿಂತಿದೆ. ತನಿಖೆ ಬೇಗನೇ