ಲೀಡ್ಸ್: ಟೀಂ ಇಂಡಿಯಾ ಕ್ರಿಕೆಟಿಗರು ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯವಾಡಲು ಲೀಡ್ಸ್ ಗೆ ರೈಲು ಮೂಲಕ ಪ್ರಯಾಣ ಬೆಳೆಸಿದ್ದಾರೆ.ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ದ್ವಿತೀಯ ಪಂದ್ಯ ಮುಗಿಸಿ ಇದೀಗ ಲೀಡ್ಸ್ ಕಡೆಗೆ ನಡೆದಿರುವ ಕ್ರಿಕೆಟಿಗರು ರೈಲು ಯಾನ ಮಾಡಿ ಖುಷಿಪಟ್ಟಿದ್ದಾರೆ. ಅದರಲ್ಲೂ ವಿಶೇಷವಾಗಿ ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ತಮ್ಮ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಜತೆಗೇ ಕೂತು ಪ್ರಯಾಣ ಬೆಳೆಸಿದ್ದಾರೆ.ಈ ಮುದ್ದಾದ ಜೋಡಿಯ ನಡುವೆ ಕುಳಿತು ಮಜವಾಗಿ