Photo Courtesy: Twitterಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧ ಸೀಮಿತ ಓವರ್ ಗಳ ಸರಣಿ ಆಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಬಾರ್ಬಡೋಸ್ ನಲ್ಲಿ ಬೀಡುಬಿಟ್ಟಿದ್ದಾರೆ.ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್ ಸೇರಿದಂತೆ ಕೆಲವು ಕ್ರಿಕೆಟಿಗರ ಗುಂಪು ಬಾರ್ಬಡೋಸ್ ನ ಕಡಲ ಕಿನಾರೆಯಲ್ಲಿ ಅರೆನಗ್ನರಾಗಿ ಫೋಟೋಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ಹಾರ್ದಿಕ್ ಗ್ಯಾಂಗ್ ಎಂದು ಬರೆದುಕೊಂಡಿದ್ದಾರೆ.ಟೀಂ ಇಂಡಿಯಾ ಕ್ರಿಕೆಟಿಗರ ಅರೆನಗ್ನ ಪೋಸ್ ಗೆ ಹಲವು